ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಕ್ಸರ್‌ ಲುಕ್‌ನಲ್ಲಿ ಕಿಚ್ಚ ಸುದೀಪ್‌: ಪೈಲ್ವಾನ್‌ ಚಿತ್ರದ ಪೋಸ್ಟರ್‌ ಬಿಡುಗಡೆ

Last Updated 3 ಸೆಪ್ಟೆಂಬರ್ 2017, 10:08 IST
ಅಕ್ಷರ ಗಾತ್ರ

ಬೆಂಗಳೂರು: ಕಿಚ್ಚ ಸುದೀಪ್‌ ವಿಲನ್‌ ನಂತರ ಪೈಲ್ವಾನ್‌ ಚಿತ್ರದಲ್ಲಿ ಬಾಕ್ಸರ್‌ ಲುಕ್‌ನಲ್ಲಿ ಕಾಣಿಸಿಕೊಂಡಿರುವ ಪೋಸ್ಟರ್ ಬಿಡುಗಡೆಯಾಗಿದೆ.
ಎಸ್‌.ಕೃಷ್ಣ ನಿರ್ದೇಶನದಲ್ಲಿ ತಯಾರಾಗುತ್ತಿರುವ ಪೈಲ್ವಾನ್‌ ‘ಬಾಕ್ಸಿಂಗ್‌ ಮತ್ತು ಕುಸ್ತಿ’ ಕುರಿತಾದ ಚಿತ್ರವಾಗಿದೆ.

ಸುದೀಪ್‌ ಹುಟ್ಟುಹಬ್ಬದ ಅಂಗವಾಗಿ ಶನಿವಾರ ನಿರ್ದೇಶಕ ಎಸ್‌.ಕೃಷ್ಣ ಪೈಲ್ವಾನ್‌ ಚಿತ್ರದ ಪೋಸ್ಟರ್‌ ಬಿಡುಗಡೆ ಮಾಡಿದ್ದಾರೆ.

ಪೈಲ್ವಾನ್‌ ಚಿತ್ರವನ್ನು ಆರ್‌.ಆರ್‌.ಆರ್‌. ಮೋಷನ್‌ ಪಿಕ್ಚರ್‌ ಬ್ಯಾನರ್‌ ಅಡಿಯಲ್ಲಿ ಸ್ವಪ್ನಾ ಕೃಷ್ಣ ಮತ್ತು ಕೃಷ್ಣ ನಿರ್ಮಿಸುತ್ತಿದ್ದು, ಚಿತ್ರೀಕರಣ ಅಕ್ಟೋಬರ್‌ನಲ್ಲಿ ಆರಂಭವಾಗಲಿದೆ.

ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತ ನಿರ್ದೇಶನವಿದ್ದು, ಕರುಣಾಕರ.ಎ ಛಾಯಾಗ್ರಹಣ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT