ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತರೀಕೆರೆಯಲ್ಲಿ ಮಳೆ

Last Updated 8 ಸೆಪ್ಟೆಂಬರ್ 2017, 9:19 IST
ಅಕ್ಷರ ಗಾತ್ರ

ತರೀಕೆರೆ: ಪಟ್ಟಣದಲ್ಲಿ ಗುರುವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತವರಣ ಉಂಟಾಗಿದ್ದು 12 ಗಂಟೆಯಲ್ಲಿ  45 ನಿಮಿಷಕ್ಕೂ ಹೆಚ್ಚು ಕಾಲ ಧಾರಾಕಾರ ಮಳೆಯಾಯಿತು.
ಅಮರತಾಪುರ ಹೋಬಳಿಯಲ್ಲಿ ತುಂತುರು ಮಳೆಯಾಗಿದೆ. ಬುಧವಾರ ತಡ ರಾತ್ರಿ ಸುಮಾರು 7ಗಂಟೆಗೆ ಲಿಂಗದಹಳ್ಳಿ ಹೋಬಳಿಯ ಕೆಲ ಭಾಗದಲ್ಲಿ ಒಂದೂವರೆ ತಾಸು ಸಮಯಕ್ಕೂ ಹೆಚ್ಚು ಮಳೆಯಾಗಿ ರಸ್ತೆಗಳಲ್ಲಿ ನೀರು ಹರಿದಿದೆ.

ಲಕ್ಕವಳ್ಳಿ ಹೋಬಳಿಯಲ್ಲಿ ರಾತ್ರಿ 8 ಗಂಟೆಯಿಂದ ಮುಂಜಾನೆ ನಾಲ್ಕು ಗಂಟೆಯವರೆಗೂ ಹದವಾದ ಮಳೆಯಾಗಿದೆ. ಮಳೆ ಮುಗಿದೇ ಹೋಯಿತು ಎಂಬ ಬೇಸರದಲ್ಲಿದ್ದ ಜನತೆಗೆ  ನಿಟ್ಟುಸಿರು ಬಿಟ್ಟಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT