ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಣ್ಣೆತೊರಾ: ನೀರು ಬಿಡುಗಡೆ

Last Updated 9 ಸೆಪ್ಟೆಂಬರ್ 2017, 6:51 IST
ಅಕ್ಷರ ಗಾತ್ರ

ಕಲಬುರ್ಗಿ: ಜಿಲ್ಲೆಯಲ್ಲಿ ಗುರುವಾರ ರಾತ್ರಿ ಸುರಿದ ಉತ್ತಮ ಮಳೆಯಿಂದಾಗಿ ಜಲಾಶಯಗಳ ಒಳ ಹರಿವು ಹೆಚ್ಚಿದೆ. ಬೆಣ್ಣೆತೊರಾ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಒಂದು ಗೇಟ್ ಮೂಲಕ ನದಿಗೆ ನೀರು ಬಿಡಲಾಗುತ್ತಿದೆ.

ಬೆಣ್ಣೆತೊರಾ ಜಲಾಶಯದ ಸಂಗ್ರಹ ಸಾಮರ್ಥ್ಯ 4.79 ಟಿಎಂಸಿ ಅಡಿ. ಶುಕ್ರವಾರದ ವೇಳೆಗೆ ಜಲಾಶಯದಲ್ಲಿ 4.47 ಟಿಎಂಸಿ ಅಡಿಯಷ್ಟು ನೀರು ಸಂಗ್ರಹವಾಗಿತ್ತು. 1,157 ಕ್ಯುಸೆಕ್‌ ಒಳಹರಿವು ಇದ್ದು, 369 ಕ್ಯುಸೆಕ್‌ ನೀರನ್ನು ನದಿಗೆ ಬಿಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT