ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾರೋಬೆಲೆ ಜಲಾಶಯದಿಂದ ನೀರು ಹೊರಕ್ಕೆ

Last Updated 11 ಸೆಪ್ಟೆಂಬರ್ 2017, 10:00 IST
ಅಕ್ಷರ ಗಾತ್ರ

ರಾಮನಗರ: ಬೆಂಗಳೂರು ನಗರ ಹಾಗೂ ರಾಮನಗರ ಜಿಲ್ಲೆಯಲ್ಲಿನ ಮಳೆಯ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಕನಕಪುರ ತಾಲ್ಲೂಕಿನ ಹಾರೋಬೆಲೆ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿದೆ.

ಸದ್ಯ ಜಲಾಶಯದ ಮೂಲಕ 17,900 ಕ್ಯೂಸೆಕ್ ನಷ್ಟು ನೀರನ್ನು ಅರ್ಕಾವತಿ ನದಿಗೆ ಹರಿಸಲಾಗುತ್ತಿದೆ. ಈ ನದಿಯು ಸಂಗಮದ ಬಳಿ ಕಾವೇರಿಯನ್ನು ಸೇರಿಕೊಂಡು ಅಲ್ಲಿಂದ ತಮಿಳುನಾಡಿನತ್ತ ಹರಿಯುತ್ತಿದೆ. 18.4 ಮೀಟರ್ ನಷ್ಟು ಎತ್ತರ ಇರುವ ಜಲಾಶಯವು 1.4 ಟಿಎಂಸಿ ಅಡಿಯಷ್ಟು ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT