ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಗೆ ತುಂಬಿ ಹರಿದ ಕೆರೆಕಟ್ಟೆಗಳು

Last Updated 12 ಸೆಪ್ಟೆಂಬರ್ 2017, 8:34 IST
ಅಕ್ಷರ ಗಾತ್ರ

ಹೊಸಕೆರೆ : ಹಾಗಲವಾಡಿ ಹೋಬಳಿ ವ್ಯಾಪ್ತಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಾಕಾರ ಮಳೆ ಸುರಿದಿದ್ದರಿಂದ ಕೆರೆ ಕಟ್ಟೆಗಳು ತುಂಬಿ ಹರಿದವು.

ಮಾರುತಿ ನಗರದ ಕಟ್ಟೆ ಕೋಡಿ ಬಿದ್ದು ಶಿವಪುರ ಮಾರ್ಗವಾಗಿ ಹಾಗಲವಾಡಿ ಕೆರೆ ತಲುಪಿ ಹಾಗಲವಾಡಿ ಕೆರೆಯಲ್ಲಿ ಮತ್ತು ಸಣ್ಣ, ಸಣ್ಣ ಗುಂಡಿಗಳಲ್ಲಿ ನೀರು ತುಂಬಿಕೊಂಡಿದ್ದು ಹಾಗಲವಾಡಿ ಜನತೆಯಲ್ಲಿ ಸಂತಸ ಪಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT