ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿ ವಮೊಗ್ಗದಲ್ಲಿ ಮಳೆ– ಸಿಡಿಲು ಬಡಿದು ಇಬ್ಬರ ಸ್ಥಿತಿ ಗಂಭೀರ

Last Updated 16 ಸೆಪ್ಟೆಂಬರ್ 2017, 9:35 IST
ಅಕ್ಷರ ಗಾತ್ರ

ಶಿವಮೊಗ್ಗ: ಶಿವಮೊಗ್ಗ ಸುತ್ತಮುತ್ತ ಶುಕ್ರವಾರ ಸಂಜೆ ಅರ್ಧ ಗಂಟೆ ಗುಡುಗು ಸಹಿತ ಮಳೆ ಸುರಿಯಿತು. ಮಳೆಗೂ ಮುನ್ನ ಸಿಡಿಲು ಬಡಿದು ಆಯನೂರು ರಸ್ತೆಯ ಮಲ್ಲಿಗೇನಹಳ್ಳಿ ಕ್ಯಾಂಪ್‌ನ ಇಬ್ಬರು ಸಹೋದರಿಯರು ತೀವ್ರವಾಗಿ ಗಾಯಗೊಂಡಿದ್ದಾರೆ.

ಹಕ್ಕಿಪಿಕ್ಕಿ ಜನಾಂಗದ ಸೋನು (22), ಜಿಯಾ (20) ಗಾಯಗೊಂಡ ಯುವತಿಯರು. ಟೆಂಟ್‌ನಲ್ಲಿ ಮನೆಗೆಲಸ ಮಾಡುತ್ತಿದ್ದಾಗ ಮಧ್ಯಾಹ್ನ 3.30ರ ಸುಮಾರಿಗೆ ಸಿಡಿಲು ಬಡಿದಿದೆ. ಕೈ,ಕಾಲು, ಹೊಟ್ಟೆಯ ಕೆಲವು ಭಾಗ ಸುಟ್ಟುಹೋಗಿದೆ. ಇಬ್ಬರು ಮೆಗ್ಗಾನ್‌ ಆಸ್ಪತ್ರೆಯ ಸುಟ್ಟಗಾಯ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT