ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಂತಕೃಷ್ಣಗೆ ಕೆ.ಕೆ.ಪೈ ರಾಷ್ಟ್ರೀಯ ಬ್ಯಾಂಕಿಂಗ್ ಪ್ರಶಸ್ತಿ

Last Updated 17 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಉಡುಪಿ: ಕೆ.ಕೆ. ಪೈ ರಾಷ್ಟ್ರೀಯ ಬ್ಯಾಂಕಿಂಗ್ ಪ್ರಶಸ್ತಿಗೆ ಕರ್ಣಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷ ಅನಂತಕೃಷ್ಣ ಆಯ್ಕೆಯಾಗಿದ್ದಾರೆ.

ಬ್ಯಾಂಕಿಂಗ್ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಸರ್ವಾನುಮತದಿಂದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕರ್ಣಾಟಕ ಬ್ಯಾಂಕಿನ ಅಭ್ಯುದಯಕ್ಕೆ ಅವರು ಅಪಾರ ಕೊಡುಗೆ ನೀಡಿದ್ದಾರೆ ಎಂದು ಕೆ.ಕೆ. ಪೈ ಟ್ರಸ್ಟಿನ ಕಾರ್ಯದರ್ಶಿ ಡಾ. ಕೆ.ಕೆ. ಅಮ್ಮಣ್ಣಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT