ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ ಜಲಾಶಯ: ನೀರು ಹೆಚ್ಚಳ

Last Updated 18 ಸೆಪ್ಟೆಂಬರ್ 2017, 8:15 IST
ಅಕ್ಷರ ಗಾತ್ರ

ಮಸ್ಕಿ: ಪಟ್ಟಣದ ಕುರುಬರ ಓಣಿಯಲ್ಲಿ ಶನಿವಾರ ರಾತ್ರಿ ಮಳೆಗೆ ಎರಡು ಮನೆಗಳು ಬಿದ್ದಿವೆ. ಮುದಿರಾಯಪ್ಪ ಹಾಗೂ ಕುಪ್ಪಣ್ಣ ಅವರ ಮನೆಗಳು ಸಂಪೂರ್ಣ ಬಿದ್ದಿವೆ. ಪಟ್ಟಣದಲ್ಲಿ 30 ಮಿ.ಮೀ. ಮಳೆಯಾಗಿದೆ. ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಭಾನುವಾರ ಭೇಟಿ ನೀಡಿದ ಶಾಸಕ ಪ್ರತಾಪಗೌಡ ಪಾಟೀಲ ಪರಿಶೀಲನೆ ನಡೆಸಿದರು.

ಮಸ್ಕಿ ಜಲಾಶಯ ಭರ್ತಿಗೆ ಕ್ಷಣಗಣನೆ: 0.5 ಟಿಎಂಸಿ ಸಾಮರ್ಥ್ಯದ ಮಸ್ಕಿ ಜಲಾಶಯ ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ. ಭಾನುವಾರ ಬೆಳಿಗ್ಗೆ ಜಲಾಶಯದಲ್ಲಿ 23 ಅಡಿ ನೀರು ಇದ್ದು, 6 ಅಡಿ ಬಾಕಿ ಇದೆ.  ನೀರಿನ ಒಳ ಹರಿವು ಹೆಚ್ಚಿದ್ದು, ಯಾವುದೇ ಕ್ಷಣದಲ್ಲಿ ಜಲಾಶಯ ಭರ್ತಿಯಾದರೆ ನೀರು ಹೊರಬಿಡಲಾಗುವುದು ಎಂದು ಎಂಜಿನಿಯರ್‌ ದಾವುದ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT