ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2018ರ ಚುನಾವಣೆ: ಜೆಯುಡಿ ಕಣಕ್ಕೆ

Last Updated 18 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಲಾಹೋರ್‌: 2008ರ ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರ ಹಫೀಸ್‌ ಸಯೀದ್‌ನ ಜಮಾತ್ –ಉದ್‌–ದವಾ (ಜೆಯುಡಿ) ಸಂಘಟನೆ 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದೆ ಎಂದು ಪಕ್ಷದ ಹಿರಿಯ ಸದಸ್ಯರು ಸೋಮವಾರ ತಿಳಿಸಿದ್ದಾರೆ.

ಸಂಘಟನೆಯು ಕಳೆದ ತಿಂಗಳು ‘ಮಿನಿ ಮುಸ್ಲಿಂ ಲೀಗ್‌’ ಆರಂಭಿಸುವುದಾಗಿ  ಘೋಷಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT