ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯಪಾನ ಮಾಡಿ ಶಾಲೆಗೆ ಬಂದ ಮುಖ್ಯ ಶಿಕ್ಷಕನಿಂದ ಅವಾಂತರ

Last Updated 19 ಸೆಪ್ಟೆಂಬರ್ 2017, 16:23 IST
ಅಕ್ಷರ ಗಾತ್ರ

ಕಾನ್ಪುರ: ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಮುಖ್ಯ ಶಿಕ್ಷಕ ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿ ಅವಾಂತರ ಸೃಷ್ಟಿಸಿದ ವಿಚಿತ್ರ ಪ್ರಕರಣ ಉತ್ತರಪ್ರದೇಶದ ಕಾನ್ಪುರದ ನವೇಡಾ ಗ್ರಾಮದಲ್ಲಿ ನಡೆದಿದೆ.

ಮದ್ಯಪಾನ ಮಾಡಿ ಶಾಲೆಗೆ ಬಂದ ಶಿಕ್ಷಕನನ್ನು ಪ್ರದೀಪ್‌ ಕುಮಾರ್ ಎಂದು ಗುರುತಿಸಲಾಗಿದ್ದು, ಆತ ವಿದ್ಯಾರ್ಥಿಗಳ ಜತೆ ವಿತ್ರವಾಗಿ ವರ್ತಿಸಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ಮದ್ಯಪಾನ ಮಾಡಿ ಶಾಲೆಗೆ ಬಂದ ಶಿಕ್ಷಕನನ್ನು ನೋಡಿ’ ಎಂದು ವಿಡಿಯೊ ಸಹಿತ ಎಎನ್‌ಐ ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT