ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕ ಬಂಧನ

Last Updated 19 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಸಿದ್ದಾಪುರ (ಉಡುಪಿ ಜಿಲ್ಲೆ): ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ಹಳ್ಳಿಹೊಳೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಶ್ರೀನಿವಾಸ ಜೋಶಿ (59) ಎಂಬಾತನನ್ನು ಶಂಕರನಾರಾಯಣ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಈತ ತನ್ನ ಖಾಸಗಿ ಅಂಗಗಳನ್ನು ಮುಟ್ಟುತ್ತಿದ್ದ ಬಗ್ಗೆ ಶಾಲೆಯ ವಿದ್ಯಾರ್ಥಿನಿಯೊಬ್ಬಳು
ಪೋಷಕರಿಲ್ಲಿ ದೂರಿದ್ದಳು. ಶಿಕ್ಷಣ ಇಲಾಖೆಯಿಂದ ನಡೆದ ತನಿಖೆಯ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT