ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

Last Updated 19 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಮುಜಾಫರ್‌ನಗರ: ಉತ್ತರ ಪ್ರದೇಶದ ಬೆಡಿಯಾ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ.

17 ವರ್ಷ ವಯಸ್ಸಿನ ಬಾಲಕಿಯನ್ನು ನಾಲ್ಕು ಮಂದಿ ಅಪಹರಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಬಳಿಕ ಆಕೆಯನ್ನು ಗ್ರಾಮದಲ್ಲೇ ಬಿಟ್ಟು ಹೋಗಿರುವುದಾಗಿ ಪೋಷಕರು ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಷಕರು ನೀಡಿದ ದೂರು ಆಧರಿಸಿ ಸಲೀಂ, ಅಸ್ಲಾಂ, ಅಕ್ರಂ, ಹಾಗೂ ಅಯೂಬ್‌ ಎಂಬುವವರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದು, ಆರೋಪಿಗಳನ್ನು ಪತ್ತೆಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸ್‌ ಅಧಿಕಾರಿ ಮೊಹಮದ್‌ ರಿಜ್ವಾನ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT