ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷೆ ಯಾವಾಗ?

Last Updated 20 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಪದವಿ ಪೂವ೯ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಿ ಎರಡು ವರ್ಷಗಳಾಗುತ್ತ ಬಂದಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈವರೆಗೆ ಪರೀಕ್ಷೆಯ ದಿನಾಂಕ ನಿಗದಿಪಡಿಸಿಲ್ಲ. ಉದ್ಯೋಗಾಕಾಂಕ್ಷಿಗಳು ಗೊಂದಲದಲ್ಲಿದ್ದಾರೆ. ಪ್ರಾಧಿಕಾರ ಕೂಡಲೇ ಈ ಗೊಂದಲವನ್ನು ಬಗೆಹರಿಸಬೇಕು.
–ಭರತ್, ಕನಕಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT