ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಲಿದ್‌ಗೆ ನಿಷೇಧ

Last Updated 20 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಕರಾಚಿ: ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿರುವ ಆರೋ ಪದ ಮೇಲೆ ಕ್ರಿಕೆಟಿಗ ಖಾಲಿದ್ ಲತೀಫ್‌ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐದು ವರ್ಷಗಳ ನಿಷೇಧ ಹೇರಿದ್ದು ₹ 10 ಲಕ್ಷ ದಂಡ ವಿಧಿಸಿದೆ. ಮೂವರು ಸದಸ್ಯರ ಸಮಿತಿ ನಿಷೇಧ ಹೇರುವ ನಿರ್ಧಾರ ಕೈಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT