ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಂಜೆಲಾಗೆ ಮತ್ತೆ ಜರ್ಮನಿ ಚುಕ್ಕಾಣಿ?

Last Updated 20 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಬರ್ಲಿನ್‌: ಬರುವ ಭಾನುವಾರ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಜರ್ಮನಿ ಚಾನ್ಸಲರ್‌ ಏಂಜೆಲಾ ಮರ್ಕೆಲ್‌ ಅವರು ನಾಲ್ಕನೆಯ ಅವಧಿಗೆ ಜಯ ಸಾಧಿಸುವುದು ಬಹುತೇಕ ಖಚಿತವಾಗಿದೆ.

2005ರಿಂದ ಅಧಿಕಾರದಲ್ಲಿರುವ 62 ವರ್ಷ ವಯಸ್ಸಿನ ಮರ್ಕೆಲ್ ಅವರೇ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಚುನಾವಣಾಪೂರ್ವ ಸಮೀಕ್ಷೆಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT