ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಫರ್‌ ತನ್ವಿಗೆ ‘ಗ್ರೋಮ್‌ ಆಫ್‌ ದಿ ಇಯರ್‌’ ಪ್ರಶಸ್ತಿ

Last Updated 20 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಮಂಗಳೂರು: ಸರ್ಫಿಂಗ್ ಪಟು ತನ್ವಿ ಜಗದೀಶ್ ಅವರಿಗೆ ‘ಗ್ರೋಮ್ ಆಫ್‌ ದಿ ಇಯರ್‌’ ಅಂತರರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಯಾನ್‌ ಡಿಯಾಗೊ ಸರ್ಫ್‌ ಕನೆಕ್ಟ್‌ ಸಂಘಟನೆ ಈ ಪ್ರಶಸ್ತಿ ನೀಡುತ್ತಿದೆ. ಮುಂದಿನ ತಿಂಗಳು ತನ್ವಿ ಈ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

17 ವರ್ಷದ ತನ್ವಿ ಜಗದೀಶ್‌ ಅವರು ಇಲ್ಲಿನ ಸುರತ್ಕಲ್‌ ನಿವಾಸಿಯಾಗಿದ್ದಾರೆ. ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಸರ್ಫಿಂಗ್‌ನಲ್ಲಿ ಭಾಗವಹಿಸಿರುವ ಅವರು ಕಳೆದ ವರ್ಷ ಇಲ್ಲಿನ ಸಸಿಹಿತ್ಲು ಬೀಚ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಸರ್ಫಿಂಗ್‌ ಸ್ಪರ್ಧೆಯಲ್ಲಿ ಮಿಂಚಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT