ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದ್ಮಾವತಿ ಫಸ್ಟ್‌ಲುಕ್‌ ಪ್ರಕಟಿಸಿದ ದೀಪಿಕಾ

Last Updated 21 ಸೆಪ್ಟೆಂಬರ್ 2017, 9:43 IST
ಅಕ್ಷರ ಗಾತ್ರ

ಮುಂಬೈ: ನವರಾತ್ರಿ ಪ್ರಾರಂಭದ ದಿನ ದೀಪಿಕಾ ಪಡುಕೋಣೆ ಪದ್ಮಾವತಿ ಚಿತ್ರದ ಫಸ್ಟ್‌ಲುಕ್‌ ಪ್ರಕಟಿಸಿದ್ದಾರೆ.

ರಾಜಮನೆತನದ ರಾಣಿಯಾಗಿ ಸಾಂಪ್ರದಾಯಿಕ ಉಡುಗೆ–ತೊಡುಗೆ ಧರಿಸಿ ನಮಸ್ಕರಿಸುತ್ತಿರುವ ಪದ್ಮಾವತಿ. ಚಿತ್ರದ ಎರಡು ಪೋಸ್ಟರ್‌ಗಳನ್ನು ದೀಪಿಕಾ ಗುರುವಾರ ಟ್ವಿಟರ್‌ ಮೂಲಕ ಹಂಚಿಕೊಂಡಿದ್ದಾರೆ.

ಸಂಜಯ್‌ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ಹಾಗೂ ಶಾಹಿದ್‌ ಕಪೂರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT