ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹ್ಯಾಟ್ರಿಕ್‌ ವಿಕೆಟ್‌ ಪಡೆದ ಕುಲದೀಪ್; ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 50 ರನ್‌ಗಳ ಗೆಲುವು

Last Updated 21 ಸೆಪ್ಟೆಂಬರ್ 2017, 16:16 IST
ಅಕ್ಷರ ಗಾತ್ರ

ಕೋಲ್ಕತ್ತ: ಮಳೆಯ ಆತಂಕದ ನಡುವೆ ಇಲ್ಲಿನ ಈಡನ್‌ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಭಾರತ – ಆಸ್ಟ್ರೇಲಿಯಾ ನಡುವಣ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 50 ರನ್‌ಗಳ ಗೆಲುವು ಸಾಧಿಸಿದೆ.

ಆಸ್ಟ್ರೇಲಿಯಾ ವಿರುದ್ಧ ಟಾಸ್‌ ಗೆದ್ದ ಭಾರತ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟ್‌ ಮಾಡಿದ ಭಾರತ 50 ಓವರ್‌ಗಳಲ್ಲಿ 252 ರನ್‌ ಗಳಿಸಿ ಆಲೌಟ್‌ ಆಯಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT