ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಕ್ಸಿಕೊ ಪ್ರಬಲ ಭೂಕಂಪ: ಮೃತರ ಸಂಖ್ಯೆ 250ಕ್ಕೆ ಏರಿಕೆ

Last Updated 21 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಮೆಕ್ಸಿಕೊ: ಮೆಕ್ಸಿಕೊದಲ್ಲಿ ಬುಧವಾರ ಸಂಭವಿಸಿದ ಪ್ರಬಲ ಭೂಕಂಪದಿಂದ ಕಟ್ಟಡದೊಳಗೆ ಸಿಲುಕಿರುವ ಜನರನ್ನು ರಕ್ಷಿಸುವ ಕಾರ್ಯ ಗುರುವಾರವೂ ಮುಂದುವರಿಯಿತು.

ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 250ಕ್ಕೂ ಅಧಿಕವಾಗಿದೆ. ಕಟ್ಟಡಗಳ ಅವಶೇಷಗಳನ್ನು ಪೂರ್ಣ ತೆರವುಗೊಳಿಸಿದ ಬಳಿಕವಷ್ಟೇ ಮೃತಪಟ್ಟವರ ಹಾಗೂ ಒಟ್ಟು ಹಾನಿಯ ಪೂರ್ಣ ಪ್ರಮಾಣಲ ಲಭ್ಯವಾಗಲಿದೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT