ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಯಾರಾಗಾನ್‌ಗೆ ಹೊಸ ಪ್ರಚಾರ ರಾಯಭಾರಿ

Last Updated 21 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ದೇಶದಲ್ಲಿ ಅತಿ ಹೆಚ್ಚು ಮಾರಾಟವಾಗುವ ಪಾದರಕ್ಷೆ ಬ್ರ್ಯಾಂಡ್‌ ಆಗಿರುವ ಪ್ಯಾರಾಗಾನ್‌, ತನ್ನ ವಹಿವಾಟನ್ನು ಇನ್ನಷ್ಟು ಹೆಚ್ಚಿಸಲು ಬಾಲಿವುಡ್‌ ನಟ ಹೃತಿಕ್‌ ರೋಷನ್‌ ಅವರನ್ನು ತನ್ನ ಉತ್ಪನ್ನಗಳ ಪ್ರಚಾರ ರಾಯಭಾರಿಯನ್ನಾಗಿ ನೇಮಕ ಮಾಡಿಕೊಂಡಿದೆ.

‘ಫ್ಯಾಷನ್‌ ವಿನ್ಯಾಸದ ಹೊಸ ಉತ್ಪನ್ನಗಳನ್ನು ಗ್ರಾಹಕರಿಗೆ ಪರಿಚಯಿಸಲು ಹೃತಿಕ್‌ ಸೂಕ್ತ ವ್ಯಕ್ತಿಯಾಗಿದ್ದಾರೆ.  ಸಂಸ್ಥೆ ತಯಾರಿಸುವ ನಿರ್ದಿಷ್ಟ ಉದ್ದೇಶಕ್ಕೆ ಬಳಸುವ ವಿಭಿನ್ನ ವಿನ್ಯಾಸದ ಪಾದರಕ್ಷೆಗಳು ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿವೆ’ ಎಂದು ಸಂಸ್ಥೆಯ ಮಾರುಕಟ್ಟೆ ವಿಭಾಗದ ನಿರ್ದೇಶಕ ಜೋಸೆಫ್‌ ಝಚಾರಿಯಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT