ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿ ಫಲಿತಾಂಶ ಪ್ರಕಟ

Last Updated 21 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) 2015ನೇ ಸಾಲಿನ 428 ಗೆಜೆಟೆಡ್ ಪ್ರೊಬೇಷನರಿಗಳ ನೇಮಕಾತಿಗೆ ನಡೆಸಿದ ಪೂರ್ವಭಾವಿ ಪರೀಕ್ಷೆ ಫಲಿತಾಂಶವನ್ನು ಗುರುವಾರ ಪ್ರಕಟಿಸಿದೆ.

ಆ. 20ರಂದು ನಡೆದಿದ್ದ ಪರೀಕ್ಷೆಗೆ ಅರ್ಜಿ ಸಲ್ಲಿಸಿದ 2.31 ಲಕ್ಷ ಅಭ್ಯರ್ಥಿಗಳ ಪೈಕಿ 1.31 ಲಕ್ಷ ಮಂದಿ ಹಾಜರಾಗಿದ್ದರು. 1:20 ಅನುಪಾತದಲ್ಲಿ 8,560 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ಪ್ರಸನ್ನ ಕುಮಾರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT