ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಜೆಟ್‌ ವಿಮಾನಕ್ಕೆ ಅಗ್ನಿಸ್ಪರ್ಶ: ನಾಲ್ವರಿಗೆ ಗಾಯ

Last Updated 22 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಇಸ್ತಾಂಬುಲ್‌: ಇಲ್ಲಿನ ಅಟಟುರ್ಕ್‌ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ತುರ್ತು ಭೂಸ್ಪರ್ಶದ ವೇಳೆ ಖಾಸಗಿ ಜೆಟ್‌ ವಿಮಾನವೊಂದಕ್ಕೆ ಬೆಂಕಿ ಹತ್ತಿಕೊಂಡು ನಾಲ್ವರು ಗಾಯಗೊಂಡಿದ್ದಾರೆ.

‘ವಿಮಾನದಲ್ಲಿ ಇಬ್ಬರು ಪೈಲಟ್‌ಗಳು ಹಾಗೂ ಇತರೆ ಇಬ್ಬರು ಇದ್ದರು. ಘಟನೆಯ ಬಳಿಕ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT