ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫುಟ್‌ಸಾಲ್‌: ರಾಯಲ್ಸ್‌ಗೆ ಗೆಲುವು

Last Updated 22 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಾಯಕ ಪಾಲ್‌ ಸ್ಕೊಲೆಸ್‌ ಅವರ ಮಿಂಚಿನ ಆಟದ ಬಲದಿಂದ ಬೆಂಗಳೂರು ರಾಯಲ್ಸ್‌ ತಂಡ ಪ್ರೀಮಿಯರ್‌ ಫುಟ್‌ಸಾಲ್‌ ಲೀಗ್‌ ಎರಡನೇ ಆವೃತ್ತಿಯ ಪಂದ್ಯದಲ್ಲಿ ಗೆದ್ದಿದೆ.

ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ರಾಯಲ್ಸ್‌ 7–3 ಗೋಲುಗಳಿಂದ ಚೆನ್ನೈ ಸಿಂಗಮ್ಸ್‌ ತಂಡವನ್ನು ಸೋಲಿಸಿತು.

ಇದರೊಂದಿಗೆ ಒಟ್ಟು ಪಾಯಿಂಟ್ಸ್‌ ಅನ್ನು 10ಕ್ಕೆ ಹೆಚ್ಚಿಸಿಕೊಂಡು ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT