ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಮಿಗೆ ನ್ಯಾಷನಲ್ಸ್‌

Last Updated 23 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ನ್ಯಾಷನಲ್ಸ್‌ ಎಫ್‌ಸಿ ತಂಡ ಬಿಡಿಎಫ್‌ಎ ಆಶ್ರಯದ ‘ಸಿ’ ಡಿವಿಷನ್‌ ಲೀಗ್‌ ಫುಟ್‌ಬಾಲ್‌ ಚಾಂಪಿಯನ್‌ಷಿಪ್‌ನ ಕ್ವಾರ್ಟರ್‌ ಫೈನಲ್‌ನಲ್ಲಿ 2–0 ಗೋಲುಗಳಿಂದ ಮಹಮ್ಮದ್‌ ಸ್ಪೋರ್ಟಿಂಗ್‌ ಎಫ್‌ಸಿ ತಂಡವನ್ನು ಮಣಿಸಿ ಸೆಮಿಫೈನಲ್‌ ಪ್ರವೇಶಿಸಿದೆ.

ದಿನದ ಇನ್ನೊಂದು ಪಂದ್ಯದಲ್ಲಿ ಎಕ್ಸ್‌.ಎಲ್‌.ಆರ್‌ 8 ಎಫ್‌ಸಿ 2–0 ಗೋಲುಗಳಿಂದ ನವರತ್ನ ಎಫ್‌ಸಿ ವಿರುದ್ಧ ಗೆದ್ದು ನಾಲ್ಕರ ಘಟ್ಟಕ್ಕೆ ಲಗ್ಗೆ ಇಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT