ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್‌, ಡೀಸೆಲ್ ತುಸು ಅಗ್ಗ

Last Updated 24 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಒಂದು ವಾರದಿಂದೀಚೆಗೆ ನಗರದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಗಳು ಕೆಲ ಪೈಸೆಗಳಷ್ಟು ಇಳಿಕೆ ಕಂಡಿವೆ.

ವಾರದ ಹಿಂದೆ (ಸೆ. 17) ಬೆಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆಗಳ ಪೆಟ್ರೋಲ್‌ ಸರಾಸರಿ ಮಾರಾಟ ದರ ಪ್ರತಿ ಲೀಟರ್‌ಗೆ ₹ 71.62 ಇತ್ತು. ಈ ಭಾನುವಾರ  (ಸೆ. 24) ಈ ಸರಾಸರಿ ಬೆಲೆ ₹ 71.48ಕ್ಕೆ ತಲುಪಿದೆ. ಅಂದರೆ, ಪ್ರತಿ ಲೀಟರ್‌ಗೆ 14 ಪೈಸೆ ಇಳಿಕೆಯಾಗಿದೆ. ಅದೇ ರೀತಿ ಡೀಸೆಲ್‌ ಬೆಲೆ  ಪ್ರತಿ ಲೀಟರ್‌ಗೆ 23 ಪೈಸೆ ಇಳಿಕೆ ಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT