ಮುಂಬೈ: ಮಾಜಿ ಕ್ರಿಕೆಟಿಗ, ಸ್ಫೋಟಕ ಬ್ಯಾಟ್ಸ್ಮನ್ ವಿರೇಂದ್ರ ಸೆಹ್ವಾಗ್ ಅವರಿಗೆ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ಮಂಗಳವಾರ ಬಿಎಂಡಬ್ಲ್ಯೂ ಕಾರು ಉಡುಗೊರೆ ನೀಡಿದ್ದಾರೆ.
ಸಚಿನ್ ನೀಡಿರುವ ಕಾರಿನೊಂದಿಗಿರುವ ಫೋಟೊವೊಂದನ್ನು ಸೆಹ್ವಾಗ್ ಟ್ವೀಟರ್ನಲ್ಲಿ ಹಂಚಿಕೊಂಡಿದ್ದು, ಸಚಿನ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.