ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

17 ಜನ ಬಿಗ್‌ ಬಾಸ್‌ ಮನೆಯೊಳಗೆ ಪ್ರವೇಶ

Last Updated 15 ಅಕ್ಟೋಬರ್ 2017, 18:33 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಬಿಗ್‌ ಬಾಸ್‌ನ ಐದನೇ ಆವೃತ್ತಿ ಪ್ರಾರಂಭವಾಗಿದ್ದು ಈ ಬಾರಿ 11 ಸೆಲೆಬ್ರಿಟಿಗಳು ಹಾಗೂ 6 ಮಂದಿ ಜನಸಾಮಾನ್ಯರು ಸೇರಿ ಒಟ್ಟು 17 ಜನರು ಬಿಗ್‌ಬಾಸ್‌ ಮನೆಯೊಳಗೆ ಪ್ರವೇಶ ಪಡೆದಿದ್ದಾರೆ.

ಬಿಗ್‌ಬಾಸ್‌ ಮನೆಯೊಳಗೆ ಪ್ರವೇಶ ಪಡೆದವರು:  ಜಯ ಶ್ರೀನಿವಾಸನ್‌ (ಸಂಖ್ಯಾ ಜ್ಯೋತಿಷಿ), ಮೇಘಾ, ದಯಾಳ್ ಪದ್ಮನಾಭ (ನಿರ್ದೇಶಕ) ಸಿಹಿ ಕಹಿ ಚಂದ್ರು (ಹಿರಿಯ ನಟ), ಶ್ರುತಿ, ಅನುಪಮಾ ಗೌಡ (ನಟಿ),  ರಿಯಾಜ್‌ ಭಾಷಾ, ನಿವೇದಿತಾ ಗೌಡ, ಸಮೀರ್ ಆಚಾರ್ಯ (ಜ್ಯೋತಿಷಿ), ಕಾರ್ತಿಕ್ ಜಯರಾಮ್‌ (ನಟ), ಆಶಿತಾ ಚಂದ್ರಪ್ಪ, ದೀವಾಕರ್ (ಸೆಲ್ಸ್‌ಮನ್‌ ),  ತೇಜಸ್ವಿನಿ ಪ್ರಕಾಶ್‌ (ನಟಿ), ಚಂದನ್‌ ಶೆಟ್ಟಿ (ಹಾಡುಗಾರ), ಸುಮಾ (ಮ್ಯಾಜಿಸಿಯನ್‌),  ಕೃಷಿ,  ಜಗನ್‌ (ನಟ).

ಹೊಸ ಗೆಟಪ್‌ನಲ್ಲಿ ಕಾಣಿಸಿಕೊಂಡಿರುವ ಕಿಚ್ಚ ಸುದೀಪ್‌ ಎಲ್ಲ ಸ್ಪರ್ಧಿಗಳಿಗೆ ಶುಭ ಕೋರಿದ್ದಾರೆ. ಕಲರ್ಸ್‌ ಸೂಪರ್‌ ವಾಹಿನಿಯಲ್ಲಿ ಪ್ರತಿ ರಾತ್ರಿ 8 ಗಂಟೆಗೆ ಬಿಗ್‌ ಬಾಸ್‌ ಕಾರ್ಯಕ್ರಮ ಪ್ರಸಾರವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT