ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂಟಿಯಾಗಿ ಹೋಗುತ್ತಿದ್ದ ಯುವತಿ ಮೇಲೆ ಲೈಂಗಿಕ ಕಿರುಕುಳ: ವಿಡಿಯೊ ವೈರಲ್‌

Last Updated 22 ಅಕ್ಟೋಬರ್ 2017, 11:20 IST
ಅಕ್ಷರ ಗಾತ್ರ

ಕೋಝಿಕೋಡ್‌: ರಸ್ತೆಯಲ್ಲಿ ಒಂಟಿಯಾಗಿ ನಡೆದು ಹೋಗುತ್ತಿದ್ದ ಯುವತಿಗೆ ಅಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕೇರಳದಲ್ಲಿ ನಡೆದಿದೆ. 

ರಸ್ತೆಯಲ್ಲಿ ಯಾರು ಇಲ್ಲದೆ ಇರುವುದನ್ನು ಗಮಿಸಿದ ವ್ಯಕ್ತಿ ಯುವತಿಯನ್ನು ಹಿಡಿದು ಎಳೆದಾಡಿದ್ದಾನೆ. ಇದಕ್ಕೆ ಯುವತಿ ಪ್ರತಿರೋಧ ವ್ಯಕ್ತಪಡಿಸುತ್ತಿರುವ ದೃಶ್ಯಗಳು ವಿಡಿಯೊದಲ್ಲಿ ದಾಖಲಾಗಿವೆ.

ಘಟನೆಯ ದೃಶ್ಯಾವಳಿಗಳು ಸಿ.ಸಿ ಕ್ಯಾಮೆರದಲ್ಲಿ ಸೆರೆಯಾಗಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT