ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

200ನೇ ಪಂದ್ಯದಲ್ಲಿ ಕೊಹ್ಲಿ ಶತಕ: ನ್ಯೂಜಿಲೆಂಡ್‌ಗೆ 281 ರನ್ ಗುರಿ ನೀಡಿದ ಭಾರತ

Last Updated 22 ಅಕ್ಟೋಬರ್ 2017, 12:05 IST
ಅಕ್ಷರ ಗಾತ್ರ

ಮುಂಬೈ: ಇಲ್ಲಿನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ 31ನೇ ಶತಕ ಸಿಡಿಸಿ ಸಂಭ್ರಮಿಸಿದರು.

ನ್ಯೂಜಿಲೆಂಡ್‌ ವಿರುದ್ಧ ಟಾಸ್‌ ಗೆದ್ದ ಭಾರತ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತ್ತು. ಆರಂಭಿಕ ಆಟಗಾರರಾದ ಶಿಖರ್‌ ಧವನ್‌, ರೋಹಿತ್‌ ಶರ್ಮಾ ಬೇಗ ಔಟ್‌ ಆಗುವ ಮೂಲಕ ಆರಂಭಿಕ ಆಘಾತ ಎದುರಿಸಿತು. ನಂತರ ಕ್ರೀಸ್‌ಗೆ ಬಂದ ವಿರಾಟ್‌ ಕೊಹ್ಲಿ ಶತಕ ಸಿಡಿಸಿ ತಂಡಕ್ಕೆ ಆಸರೆಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT