ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಮುಡಿಗೆ ಏಷ್ಯಾ ಕಪ್ ಹಾಕಿ ಕಿರೀಟ

Last Updated 22 ಅಕ್ಟೋಬರ್ 2017, 14:25 IST
ಅಕ್ಷರ ಗಾತ್ರ

ಢಾಕಾ: ಭಾರತದ ಹಾಕಿ ತಂಡ ಏಷ್ಯಾ ಕಪ್ ಗೆದ್ದು ಕೊಂಡಿದೆ. ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಮಲೇಷ್ಯಾ ತಂಡವನ್ನು  2-1 ಗೋಲುಗಳಿಂದ ಪರಾಭವಗೊಳಿಸಿ ಭಾರತ ತಂಡ  ವಿಜಯದ ನಗೆ ಬೀರಿದೆ. ಹತ್ತು ವರ್ಷಗಳ ನಂತರ ಭಾರತ ತಂಡ ಏಷ್ಯಾ ಕಪ್ ಗೆದ್ದುಕೊಂಡಿರುವುದು ವಿಶೇಷ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT