‘ಸಂಹಾರ’ ಟ್ರೇಲರ್ ಬಿಡುಗಡೆ

ಅಂಧನಾಗಿದ್ದರೂ, ಹೋಟೆಲ್‌ನಲ್ಲಿ ಅಡುಗೆ ಮಾಡುವುದು ಚಿರಂಜೀವಿ ಅವರ ಪಾತ್ರದ ವೈಶಿಷ್ಟ್ಯ. ಸಿನಿಮಾವನ್ನು ನವೆಂಬರ್‌ನಲ್ಲಿ ತೆರೆಗೆ ತರುವ ಉದ್ದೇಶ ತಂಡದ್ದು.

‘ಸಂಹಾರ’ ಟ್ರೇಲರ್ ಬಿಡುಗಡೆ

ಚಿರಂಜೀವಿ ಸರ್ಜಾ ಅಭಿನಯದ ‘ಸಂಹಾರ’ ಚಿತ್ರದ ಟ್ರೇಲರ್‌, ಅವರ ಹುಟ್ಟು ಹಬ್ಬದ ದಿನವೇ ಬಿಡುಗಡೆ ಆಯಿತು.

ಚಿರಂಜೀವಿ ಸರ್ಜಾ ಅವರು ಈ ಸಿನಿಮಾದಲ್ಲಿ ಅಂಧನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದ ಚಿತ್ರೀಕರಣ ಮೈಸೂರು ಹಾಗೂ ಮಂಗಳೂರು ಕಡೆ ನಡೆದಿದೆ. ಅಂಧನಾಗಿದ್ದರೂ, ಹೋಟೆಲ್‌ನಲ್ಲಿ ಅಡುಗೆ ಮಾಡುವುದು ಚಿರಂಜೀವಿ ಅವರ ಪಾತ್ರದ ವೈಶಿಷ್ಟ್ಯ. ಸಿನಿಮಾವನ್ನು ನವೆಂಬರ್‌ನಲ್ಲಿ ತೆರೆಗೆ ತರುವ ಉದ್ದೇಶ ತಂಡದ್ದು.

ಯಶವಂತ ಶೆಟ್ಟಿ ಖಳನ ‍ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಬಲಾ ನಾಣಿ, ಅರುಣಾ ಬಾಲರಾಜ್ ತಾರಾಬಳಗದಲ್ಲಿದ್ದಾರೆ. ರವಿ ಬಸ್ರೂರು, ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಜಗದೀಶ್‍ ವಾಲಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ಎ. ವೆಂಕಟೇಶ್, ಆರ್.ಸುಂದರ ಕಾಮರಾಜ್ ಸಿನಿಮಾಕ್ಕೆ ಹಣ ಹೂಡಿದ್ದಾರೆ. ಗುರುದೇಶ್‌ಪಾಂಡೆ ಇದರ ನಿರ್ದೇಶಕರು. ಕಾವ್ಯಾ ಶೆಟ್ಟಿ ಹಾಗೂ ಹರಿಪ್ರಿಯಾ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. 

Comments
ಈ ವಿಭಾಗದಿಂದ ಇನ್ನಷ್ಟು
ಪ್ರಶ್ನೋತ್ತರ

ಪುರವಣಿ
ಪ್ರಶ್ನೋತ್ತರ

17 Jan, 2018
ನೆಮ್ಮದಿ ಬದುಕಿಗೆ ಹಾದಿಯಾದ ಹೈನೋದ್ಯಮ

ಪುರವಣಿ
ನೆಮ್ಮದಿ ಬದುಕಿಗೆ ಹಾದಿಯಾದ ಹೈನೋದ್ಯಮ

16 Jan, 2018
ಸುಗ್ಗಿ–ಹುಗ್ಗಿ

ಪಿಕ್ಚರ್‌ ಪ್ಯಾಲೇಸ್‌
ಸುಗ್ಗಿ–ಹುಗ್ಗಿ

15 Jan, 2018
ಗೋಡೆಗಳಿಗೊಂದು ಬಣ್ಣದ ಸ್ಪರ್ಶ

ಒಳಾಂಗಣ
ಗೋಡೆಗಳಿಗೊಂದು ಬಣ್ಣದ ಸ್ಪರ್ಶ

12 Jan, 2018
ಖಾದಿ ಉತ್ಸವ, ದೇಸಿ ತಿನಿಸುಗಳ ಘಮ

ರಸಾಸ್ವಾದ
ಖಾದಿ ಉತ್ಸವ, ದೇಸಿ ತಿನಿಸುಗಳ ಘಮ

11 Jan, 2018