ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಲಿ ಬಾರಿನ ಪೋಲಿ ಹುಡುಗರು!

Last Updated 2 ನವೆಂಬರ್ 2017, 19:30 IST
ಅಕ್ಷರ ಗಾತ್ರ

‘ಜಾಲಿ ಬಾರು ಮತ್ತು ಪೋಲಿ ಹುಡುಗರು’ ಚಿತ್ರ ಶುಕ್ರವಾರ ತೆರೆ ಕಾಣುತ್ತಿದೆ. ಸಿನಿಮಾ ಬಗ್ಗೆ ಮಾಹಿತಿ ನೀಡಲು ನಿರ್ದೇಶಕ ಕಾರಂಜಿ ಶ್ರೀಧರ್ ಅವರು ಸುದ್ದಿಗೋಷ್ಠಿ ಕರೆದಿದ್ದರು.

ಅಮ್ಮ–ಮಗನದ್ದು ಬಡ್ಡಿ ವ್ಯವಹಾರ. ಮಗ ಒಮ್ಮೆಯಾದರೂ ಶಾಸಕ ಆಗಬೇಕು ಎಂಬುದು ಅಮ್ಮನ ಆಸೆ. ಆದರೆ, ಆ ಆಸೆ ಈಡೇರುತ್ತದೆಯಾ ಎಂಬುದನ್ನು ತಿಳಿಯಲು ಸಿನಿಮಾ ವೀಕ್ಷಿಸಬೇಕು’ ಎಂದರು ಶ್ರೀಧರ್.

ಈ ಸಿನಿಮಾದ ನಾಯಕ ಮದರಂಗಿ ಕೃಷ್ಣ. ನಾಯಕಿ ಪಾತ್ರಕ್ಕೆ ಜೀವ ತುಂಬಿದವರು ಮಾನಸಿ. ಹಾಸ್ಯನಟ ಜಹಾಂಗೀರ್ ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಮಂಡ್ಯ, ಮೈಸೂರು, ಕನಕಪುರದಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT