ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂಜು ಅಡ್ಡೆಯ ಮೇಲೆ ಪೊಲೀಸರ ದಾಳಿ ₹ 7.52 ಲಕ್ಷ ಜಪ್ತಿ

Last Updated 8 ನವೆಂಬರ್ 2017, 5:46 IST
ಅಕ್ಷರ ಗಾತ್ರ

ಕಲಬುರ್ಗಿ: ಸೇಡಂ ಪಟ್ಟಣದಲ್ಲಿ ಇಸ್ಪಿಟ್ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ₹ 7.52ಲಕ್ಷ ಜಪ್ತಿ ಮಾಡಿದ್ದಾರೆ. ಜತೆಗೆ 17 ಜನರನ್ನು ಆರೋಪಿಗಳನ್ನು ಬಂಧಿಸಿದ್ದಾರೆ. 

ಇದೇ ವೇಳೆ ಬಂಧಿತರಿಂದ 8 ಬೈಕ್, 2 ಕಾರು ಹಾಗೂ 18 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಹೆಚ್ಚು ಜೂಜಿನ ಹಣವನ್ನು ಜಪ್ತಿ ಮಾಡಲಾಗಿದೆ ಎಂದು ಐಜಿಪಿ ತಿಳಿಸಿದರು.

ಆಕ್ರಮ ಹಣದಲ್ಲಿ ಲೇವಾದೇವಿ ವ್ಯವಹಾರ: ನಾಲ್ಕು ಮಂದಿ ಬಂಧನ
ಕಲಬುರ್ಗಿ:
ಅಕ್ರಮ ಹಣದಲ್ಲಿ ಲೇವಾದೇವಿ ವ್ಯವಹಾರ ನಡೆಸುತ್ತಿದ ನಗರದ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ₹49.17ಲಕ್ಷ ವಶಪಡಿಸಿಕೊಂಡಿರುವುದಾಗಿ ಐಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT