ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕಿತ್ಸೆಗೆ ನೆರವಾಗಿ

Last Updated 10 ನವೆಂಬರ್ 2017, 19:30 IST
ಅಕ್ಷರ ಗಾತ್ರ

ನನ್ನ ಪುತ್ರಿ ಸಲೀನಾ (17) ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಆಕೆಗೆ ತುರ್ತಾಗಿ ಕಿಡ್ನಿ ಕಸಿ ಮಾಡುವುದು ಅತ್ಯಗತ್ಯ ಎಂದು ವೈದ್ಯರು ತಿಳಿಸಿದ್ದಾರೆ.

ಮಗಳಿಗೆ ಕಿಡ್ನಿ ನೀಡಲು ತಾಯಿ ಲಿಝಿ ಮುಂದಾಗಿದ್ದು, ಶಸ್ತ್ರಚಿಕಿತ್ಸೆಗೆ ಸುಮಾರು ₹ 8ಲಕ್ಷ ವೆಚ್ಚ ಬರುವುದೆಂದು ವೈದ್ಯರು ತಿಳಿಸಿದ್ದಾರೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ನಮಗೆ ದಾನಿಗಳು ನೆರವಾಗಬೇಕಾಗಿ ಮನವಿ.

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿರುವ ಲಿಝಿ ಅವರ ಖಾತೆ ಸಂ: 20239712305, IFSC Code: SBIN0009043.

- ಥಾಮಸ್‌, ಬೆಂಗಳೂರು
(ದೂ: 9731347950)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT