ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ. 24ಕ್ಕೆ ನಟಿ ನಮಿತಾ – ನಟ ವೀರೇಂದ್ರ ಚೌಧರಿ ವಿವಾಹ

Last Updated 11 ನವೆಂಬರ್ 2017, 8:35 IST
ಅಕ್ಷರ ಗಾತ್ರ

ಚೆನ್ಯೈ: ತಮಿಳು ನಟಿ ನಮಿತಾ, ನಟ ವೀರೇಂದ್ರ ಚೌಧರಿ ಅವರೊಂದಿಗೆ ನ. 24ಕ್ಕೆ ಸಪ್ತಪದಿ ತುಳಿಯಲಿದ್ದಾರೆ.

ನಮಿತಾ ಹಾಗೂ ವೀರೇಂದ್ರ ಬಹುದಿನಗಳ ಸ್ನೇಹಿತರಾಗಿದ್ದರು. ನಂತರ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಇದೀಗ ವಿವಾಹಕ್ಕೆ ಎರಡೂ ಮನೆಯವರು ಒಪ್ಪಿಗೆ ಸೂಚಿಸಿದ್ದು, ನ. 24ರಂದು ವಿವಾಹವಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT