ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌1–ಬಿ ವೀಸಾ: ವೇತನ ಹೆಚ್ಚಳಕ್ಕೆ ಒಪ್ಪಿಗೆ

Last Updated 16 ನವೆಂಬರ್ 2017, 19:47 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಎಚ್1ಬಿ ವೀಸಾ ಹೊಂದಿರುವವರ ಕನಿಷ್ಠ ವೇತನವನ್ನು ಹೆಚ್ಚಿಸಲು ಸಂಸದೀಯ ಸಮಿತಿ  ಒಪ್ಪಿಗೆ ಸೂಚಿಸಿದೆ.

ವೇತನವನ್ನು ₹ 3.91 ಕೋಟಿಯಿಂದ ₹5.87 ಕೋಟಿಗೆ ಹೆಚ್ಚಿಸುವ ಜತೆಗೆ ಹಲವು ನಿರ್ಬಂಧಗಳನ್ನು ಹೇರುವಂತೆ ಸಮಿತಿ ಶಿಫಾರಸು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT