ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟಿಗ ನರಸಿಂಹ ಭಂಡಾರಿ ನಿಧನ

Last Updated 17 ನವೆಂಬರ್ 2017, 20:13 IST
ಅಕ್ಷರ ಗಾತ್ರ

ಮಂಗಳೂರು: ಬಿಹಾರ ರಣಜಿ ತಂಡದಲ್ಲಿ ಆಡಿದ್ದ ಇಲ್ಲಿನ ಪಣಂಬೂರು ನರಸಿಂಹ ಭಂಡಾರಿ (78) ಶುಕ್ರವಾರ ನಗರದಲ್ಲಿ ನಿಧನರಾದರು.

ಅವರಿಗೆ ಪತ್ನಿ ಮತ್ತು ಪುತ್ರ ಇದ್ದಾರೆ. 1959 ರಿಂದ 1962ರ ಅವಧಿಯಲ್ಲಿ ಅವರು ಒಟ್ಟು ಏಳು ಪಂದ್ಯಗಳನ್ನು ಆಡಿದ್ದರು. ‘ಬಾಬ್ ಭಂಡಾರಿ‘ ಎಂದೇ ಪರಿಚಿತ ರಾಗಿದ್ದರು. ಅಂತ್ಯಕ್ರಿಯೆ ಶನಿವಾರ ಬೆಳಿಗ್ಗೆ ಬೋಳೂರು ಸ್ಮಶಾನದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT