ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀನಸ್ ವಿಲಿಯಮ್ಸ್ ಮನೆಯಲ್ಲಿ ದರೋಡೆ

Last Updated 17 ನವೆಂಬರ್ 2017, 20:17 IST
ಅಕ್ಷರ ಗಾತ್ರ

ನ್ಯೂಯಾರ್ಕ್‌: ಅಮೆರಿಕದ ಟೆನಿಸ್ ಆಟಗಾರ್ತಿ ವೀನಸ್‌ ವಿಲಿಯಮ್ಸ್ ಮನೆ ಯಲ್ಲಿ ದರೋಡೆಯಾಗಿರುವ ಸಂಗತಿ ಪತ್ತೆಯಾಗಿದೆ.

ಸೆಪ್ಟೆಂಬರ್‌ 1ರಿಂದ ನಡೆದಿದ್ದ ಅಮೆರಿಕ ಓಪನ್ ಟೂರ್ನಿಯ ವೇಳೆ ವೀನಸ್ ಮನೆಯಲ್ಲಿ ದರೋಡೆ ಮಾಡ ಲಾಗಿತ್ತು. ಈ ವೇಳೆ ₹ 2 ಕೋಟಿಯಷ್ಟು ಬೆಲೆಬಾಳುವ ವಸ್ತುಗಳನ್ನು ದೋಚ ಲಾಗಿದೆ ಎಂದು ಬೀಚ್‌ ಗಾರ್ಡನ್ಸ್‌ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ನ್ಯೂಯಾರ್ಕ್‌ ಟೈಮ್ಸ್ ವರದಿ ಮಾಡಿದೆ.

ವೀನಸ್‌ ಅವರ ಮನೆಗೆ ದರೋಡೆಕೋರರು ಹೇಗೆ ನುಗ್ಗಿದರು ಮತ್ತು ಅವರು ದೋಚಿರುವ ವಸ್ತುಗಳ ಬಗ್ಗೆ ಸರಿಯಾದ ಮಾಹಿತಿ ಲಭ್ಯವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT