ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ: ₹2 ಸಾವಿರ ಮುಖಬೆಲೆಯ ₹5.96 ಕೋಟಿ ಮೊತ್ತದ ನಕಲಿ ನೋಟು ವಶ

Last Updated 18 ನವೆಂಬರ್ 2017, 9:42 IST
ಅಕ್ಷರ ಗಾತ್ರ

ಮುರ್ಷಿದಾಬಾದ್: ಪಶ್ಚಿಮ ಬಂಗಾಳದಲ್ಲಿ ಅಕ್ರಮ ನಕಲಿ ನೋಟು ವ್ಯವಹಾರದಲ್ಲಿ ತೊಡಗಿದ್ದ ತಂಡವನ್ನು ಮುರ್ಷಿದಾಬಾದ್‌ ಪೊಲೀಸರು ಪತ್ತೆಹಚ್ಚಿದ್ದಾರೆ.

ಈ ಸಂಬಂಧ ಮೂವರನ್ನು ಬಂಧಿಸಿರುವ ಮುರ್ಷಿದಾಬಾದ್‌ ಪೊಲೀಸರು, ಬಂಧಿತರಿಂದ ₹2000 ಮುಖಬೆಲೆಯ ₹5.96 ಲಕ್ಷ ಮೊತ್ತದ ನಕಲಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳು ಹೊಂದಿರುವ ನಕಲಿ ನೋಟು ಜಾಲದ ಜಾಡು ಹಿಡಿದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT