ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಕಾಶ್ಮೀರದ ಚಂದರ್‌ಗೈರ್ ಬಳಿ ಗುಂಡಿನ ಕಾಳಗ: ಐವರು ಉಗ್ರರ ಹತ್ಯೆ

Last Updated 18 ನವೆಂಬರ್ 2017, 12:52 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೊರ ಜಿಲ್ಲೆಯ ಹಾಜಿನ್ ಪ್ರದೇಶದ ಚಂದರ್‌ಗೈರ್ ಬಳಿ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಶನಿವಾರ ನಡೆದ ಗುಂಡಿನ ಕಾಳಗದಲ್ಲಿ ಐವರು ಉಗ್ರಗಾಮಿಗಳು ಬಲಿಯಾಗಿದ್ದಾರೆ.

ರಾಷ್ಟ್ರೀಯ ರೈಫಲ್ಸ್‌ನ ಒಬ್ಬ ಯೋಧ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಉಗ್ರರಿಗಾರಿ ಭದ್ರತಾಪಡೆಗಳು ಶೋಧ ಕಾರ್ಯ ಮುಂದುವರೆಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT