ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷರೀಫ್‌ಗೆ ಪ್ರವಾಸದ ನಿರ್ಬಂಧ?

Last Updated 18 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಪನಾಮ ಪೇಪರ್ಸ್‌ ಹಗರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಮತ್ತು ಅವರ ಕುಟುಂಬದ ನಾಲ್ವರು ಸದಸ್ಯರಿಗೆ ಪಾಕಿಸ್ತಾನ ಬಿಟ್ಟು ತೆರಳದಂತೆ ನಿರ್ಬಂಧ ಹೇರುವ ಸಾಧ್ಯತೆ ಇದೆ. ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಶೀಘ್ರ ಕ್ರಮಕೈಗೊಳ್ಳಲಿದೆ.

ದೇಶ ಬಿಟ್ಟು ತೆರಳದಂತೆ ಸೂಚಿಸ ಲಾದ ವ್ಯಕ್ತಿಗಳ ಪಟ್ಟಿಗೆ ಷರೀಫ್‌ ಹಾಗೂ ಅವರ ಮಕ್ಕಳನ್ನು ಸೇರಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT