ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಐಎಸ್‌ ಸಲಹಾ ಮಂಡಳಿಗೆ ಉರ್ಜಿತ್ ಪಟೇಲ್ ನೇಮಕ

Last Updated 18 ನವೆಂಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ನ ಗವರ್ನರ್‌ ಉರ್ಜಿತ್‌ ಪಟೇಲ್‌ ಅವರನ್ನು ಬ್ಯಾಂಕ್‌ ಆಫ್‌ ಇಂಟರ್‌ನ್ಯಾಷನಲ್‌ ಸೆಟಲ್‌ಮೆಂಟ್‌ (ಬಿಐಎಸ್‌) ಸಲಹಾ ಮಂಡಳಿಗೆ ನೇಮಿಸಲಾಗಿದೆ.

ಈ ಬಿಐಎಸ್‌ ಅಥವಾ ಹಣಕಾಸು ಸ್ಥಿರತೆ ಸಲಹಾ ಮಂಡಳಿಯು (ಎಫ್‌ಎಸ್‌ಐ) ವಿಶ್ವದ ಪ್ರಮುಖ ಕೇಂದ್ರೀಯ ಬ್ಯಾಂಕ್‌ಗಳ ಆಶ್ರಯದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಹಣಕಾಸು ಕ್ಷೇತ್ರದ ದಿಗ್ಗಜ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿ ಬಲಪಡಿಸಲು ಈ ಸಲಹಾ ಮಂಡಳಿ ನೆರವಾಗುತ್ತಿದೆ. 1998ರಲ್ಲಿ ಇದು ಅಸ್ತಿತ್ವಕ್ಕೆ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT