ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ಬರು ಕೈದಿಗಳ ಸಾವು

Last Updated 19 ನವೆಂಬರ್ 2017, 6:14 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರು ಕೈದಿಗಳು ಮೃತಪಟ್ಟಿದ್ದಾರೆ.

ಕೊಡಗು ಜಿಲ್ಲೆಯ ಮಣಿ (40) ಶಿವಮೊಗ್ಗ ಜಿಲ್ಲೆ ಹಮೀದ್ (45) ಮೃತ ಕೈದಿಗಳು. ಕೊಲೆ ಪ್ರಕರಣದಲ್ಲಿ ಇವರು ಶಿಕ್ಷೆಗೆ ಗುರಿಯಾಗಿದ್ದರು.
ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT