ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಿ ಹೂಡಿಕೆ ₹ 8,400 ಕೋಟಿ

Last Updated 25 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ವಿದೇಶಿ ಹೂಡಿಕೆದಾರರು ಮಾರ್ಚ್ 1 ರಿಂದ 23 ರವರೆಗೆ ಷೇರುಪೇಟೆಯಲ್ಲಿ ₹ 8,400 ಕೋಟಿ ಹೂಡಿಕೆ ಮಾಡಿದ್ದಾರೆ.

ಫೆಬ್ರುವರಿ ತಿಂಗಳಿನಲ್ಲಿ ಷೇರುಪೇಟೆಯಿಂದ ₹ 11,000 ಕೋಟಿ ಮತ್ತು ಸಾಲಪತ್ರ ಮಾರುಕಟ್ಟೆಯಿಂದ ₹ 250 ಕೋಟಿ ಬಂಡವಾಳವನ್ನು ಹಿಂದಕ್ಕೆ ಪಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT