ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಂಗ್‌ಗೆ ಪ್ರಶಸ್ತಿ

Last Updated 19 ನವೆಂಬರ್ 2017, 20:18 IST
ಅಕ್ಷರ ಗಾತ್ರ

ಶಾಂಘೈ: ದಿಟ್ಟ ಆಟ ಆಡಿದ ಚೆನ್‌ ಲಾಂಗ್‌ ಚೀನಾ ಓಪನ್‌ ಸೂಪರ್‌ ಸರಣಿ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿದ್ದಾರೆ.

ಭಾನುವಾರ ನಡೆದ ಪುರುಷರ ಸಿಂಗಲ್ಸ್‌ ವಿಭಾಗದ ಫೈನಲ್‌ನಲ್ಲಿ ಒಲಿಂಪಿಕ್‌ ಚಾಂಪಿಯನ್‌ ಲಾಂಗ್‌ 21–16, 14–21, 21–13ರಲ್ಲಿ ವಿಶ್ವ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿರುವ ವಿಕ್ಟನ್‌ ಆ್ಯಕ್ಸಲ್‌ಸನ್‌ ಅವರನ್ನು ಸೋಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT