ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆನಿಸ್‌: ಥಾಂಡಿಗೆ ಸೋಲು

Last Updated 20 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಮುಂಬೈ: ವೈಲ್ಡ್ ಕಾರ್ಡ್ ಮೂಲಕ ಪ್ರವೇಶ ಪಡೆದಿದ್ದ ಕರ್ಮನ್ ಕೌರ್‌ ಥಾಂಡಿ ಮತ್ತು ಜೀಲ್ ದೇಸಾಯಿ ಮುಂಬೈ ಓಪನ್ ಟೆನಿಸ್‌ ಟೂರ್ನಿಯ ಮೊದಲ ಸುತ್ತಿನಲ್ಲೇ ಹೊರಬಿದ್ದಿದ್ದಾರೆ. ಟೂರ್ನಿಯ ಎರಡನೇ ಶ್ರೇಯಾಂಕಿತ ಆಟಗಾರ್ತಿ ಕರ್ಮನ್‌  2–6, 4–6ರಲ್ಲಿ ಸ್ಲೊವೇನಿಯಾದ ದಲಿಲಾ ಜಕುಪೊವಿಚ್‌ ಅವರಿಗೆ ಮಣಿದರು.

ಇದಕ್ಕೂ ಮುನ್ನ ನಡೆದ ಪಂದ್ಯದಲ್ಲಿ ಜೀಲ್ ದೇಸಾಯಿ ಕೆನಡಾದ ಕರೋಲ್ ಜೋ ಎದುರು 3–6, 1–6ರಿಂದ ಸೋತರು. ಭಾರತದ ಅಂಕಿತಾ ರೈನಾ ಮತ್ತು ಋತುಜಾ ಭೋಸ್ಲೆ ಮಂಗಳವಾರ ಕಣಕ್ಕೆ ಇಳಿಯಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT