ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗಿ ಆತ್ಮಹತ್ಯೆ

Last Updated 20 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (ಎಚ್‌ಎಎಲ್) ಹೆಲಿಕಾಪ್ಟರ್ ವಿಭಾಗದ ಆವರಣದಲ್ಲಿ ಉದ್ಯೋಗಿ ವಿಜಯ್ ಕುಮಾರ್ (40) ಎಂಬುವರು ಸೋಮವಾರ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ.

ವಿಜಯ್‌, ಪತ್ನಿ ಹಾಗೂ ಮಗನ ಜತೆಗೆ ಬನ್ನೇರುಘಟ್ಟದಲ್ಲಿ ವಾಸವಾಗಿದ್ದರು. ಪರಿಚಿತರ ಬಳಿ ಸಾಲ ಮಾಡಿದ್ದ ಅವರು ಆ ಹಣವನ್ನು ಆಸ್ತಿ ಖರೀದಿಸಲು ಬಳಸಿದ್ದರು. ಇತ್ತೀಚೆಗೆ ಸಾಲಗಾರರ ಒತ್ತಡ ಹೆಚ್ಚಾಗಿತ್ತು.

ಸಹೋದ್ಯೋಗಿಗಳೆಲ್ಲ ಮಧ್ಯಾಹ್ನ ಊಟಕ್ಕೆ ತೆರಳಿದ್ದಾಗ ವಿಜಯ್ ವೈರ್‌ನಿಂದ ನೇಣು ಹಾಕಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT