ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಟಲಿ ಫುಟ್‌ಬಾಲ್‌ ಫೆಡರೇಷನ್‌ ಅಧ್ಯಕ್ಷ ರಾಜೀನಾಮೆ

Last Updated 20 ನವೆಂಬರ್ 2017, 20:12 IST
ಅಕ್ಷರ ಗಾತ್ರ

ರೋಮ್‌: ವಿಶ್ವಕಪ್‌ಗೆ ತಂಡ ಅರ್ಹತೆ ಗಳಿಸಲು ವಿಫಲವಾದ ಬೆನ್ನಲ್ಲೇ ಇಟಲಿ ಫುಟ್‌ಬಾಲ್‌ ಫೆಡರೇಷನ್‌ ಅಧ್ಯಕ್ಷ ಕಾರ್ಲೊ ಟವೆಚಿಯೊ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸೋಮವಾರ ಇಲ್ಲಿ ನಡೆದ ಸಭೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ರೆಫರಿಗಳ ಸಂಘದ ಅಧ್ಯಕ್ಷ ಮಾರ್ಸೆಲೊ ನಿಚಿ ತಿಳಿಸಿದರು. 1978ರ ನಂತರ ಇದೇ ಮೊದಲ ಬಾರಿ ಇಟಲಿ ವಿಶ್ವಕಪ್‌ಗೆ ಪ್ರವೇಶ ಪಡೆಯುವಲ್ಲಿ ವಿಫಲವಾಗಿತ್ತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT