ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಗಾಬೆ ರಾಜೀನಾಮೆ

Last Updated 21 ನವೆಂಬರ್ 2017, 19:35 IST
ಅಕ್ಷರ ಗಾತ್ರ

ಹರಾರೆ: ರಾಬರ್ಟ್‌ ಮುಗಾಬೆ ಅವರು ಜಿಂಬಾಬ್ವೆ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ ಎಂದು ಸ್ಪೀಕರ್‌ ಜೇಕಬ್‌ ತಿಳಿಸಿದ್ದಾರೆ.

‘ಜಿಂಬಾಬ್ವೆಯ ಸಂವಿಧಾನದ 96ನೇ ಕಲಂಗೆ ಅನು ಗುಣವಾಗಿ ತತ್‌ಕ್ಷಣದಿಂದ ಜಾರಿಗೆ ಬರುವಂತೆ ನಾನು ರಾಜೀನಾಮೆ ಸಲ್ಲಿಸುತ್ತಿದ್ದೇನೆ’ ಎಂದು ಮುಗಾಬೆ ಅವರು ಪತ್ರದಲ್ಲಿ ತಿಳಿಸಿರುವುದಾಗಿ ಜೇಕಬ್‌ ಹೇಳಿದ್ದಾರೆ.

ಈಚೆಗೆ ದಿಢೀರ್‌ ಬೆಳವಣಿಗೆಯಲ್ಲಿ ಜಿಂಬಾಬ್ವೆ ಆಡಳಿತವನ್ನುಸೇನೆ ವಶಕ್ಕೆ ತೆಗೆದುಕೊಂಡುಮುಗಾಬೆ ರಾಜೀನಾಮೆಗೆ ಒತ್ತಾಯಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT