ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜ್ಞಾನ ಸಮಾವೇಶಕ್ಕೆ ಆಯ್ಕೆ

Last Updated 22 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ಪಟ್ಟಣದ ಸಿ.ಎಸ್‌.ಮೊಹಮದ್‌ ಸುಹೇಲ್‌ ಅವರು ದೆಹಲಿಯಲ್ಲಿ ಈಚೆಗೆ ನಡೆದ ‘ಐರಿಸ್‌–2107’ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಅಮೆರಿಕದ ಪಿಟ್ಸ್‌ಬರ್ಗ್‌ನಲ್ಲಿ ನಡೆಯುವ ಅಂತರರಾಷ್ಟ್ರೀಯ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿದ್ದಾರೆ.

ಪಟ್ಟಣದ ಲೇಖಕ ದಂಪತಿ ಅನಾರ್ಕಲಿ ಸಲೀಂ (ಸಲೀಂ ಪಾಷ) ಮತ್ತು ಪರ್ವೀನ್‌ ಸಲೀಂ ಅವರ ಪುತ್ರ ಸುಹೇಲ್‌ ಮಂಗಳೂರಿನ ಸೇಂಟ್‌ ಅಲೋಷಿಯಸ್‌ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಾರೆ. ವಿಜ್ಞಾನ ಸ್ಪರ್ಧೆಯಲ್ಲಿ ‘ಆ್ಯನ್‌ ಎಕನಾಮಿಕಲ್‌ ಅರ್ಲಿ ಡಿಟೆಂಕ್ಟಿಂಗ್‌ ಅಂಡ್‌ ಡೊಸೇಜ್‌ ಮಾನೇಟರಿಂಗ್‌ ಟೂಲ್‌ ಫಾರ್‌ ಪ್ರೊಟೀನ್‌, ಎನರ್ಜಿ, ಮಾಲ್‌ ನ್ಯೂಟ್ರಿಷಿಯನ್‌’ ವಿಷಯಕ್ಕೆ ಸಂಬಂಧಿಸಿದ ವೈಜ್ಞಾನಿಕ ಸಂಶೋಧನಾ ಪ್ರಬಂಧ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT